ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ...
ರಾಜ್ಯ ಸುದ್ದಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣನವರ ಜಯಂತಿ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಅವರ ಸಾನ್ನಿದ್ಯದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...