Political News: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
https://youtu.be/6IFCRWOq26o
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...
Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು.
ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...
Political News: ಮುಡಾ ತನಿಖೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯನವರ ಪಾತ್ರವನ್ನು...