2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು, ಸಚಿವ ಜಮೀರ್ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಒಂದೇ ಒಂದು ಹಕ್ಕುಪತ್ರ ಕೊಟ್ಟಿಲ್ಲ.
ರಾಜ್ಯದಲ್ಲಿ ಸರ್ವೆ ನಡೆಸಿ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್ 19ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್ 15ರಿಂದ 20ರೊಳಗೆ ದೊಡ್ಡ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನ ಕೊಡುವ ಬಗ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಡಿ.ಕೆ. ಶಿವಕುಮಾರ್ ಅತಿ ಹೆಚ್ಚು ಆಸಕ್ತಿ ವಹಿಸಿ,...
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆ ಹಂತದಲ್ಲಿ ಇದ್ದಾರೆ ಎಂಬ ಹೇಳಿಕೆಯಿಂದ ರಾಜಕೀಯ ತಾಪಮಾನ ಏರಿದೆ.
ಯತೀಂದ್ರ ಅವರು ಬೆಳಗಾವಿ ಜಿಲ್ಲೆಯ ಕಪ್ಪಲಗುದ್ದಿಯಲ್ಲಿ...
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್‌ಸಿ ಯತೀಂದ್ರ, ಅಹಿಂದ...
ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...
ಸ್ವಪಕ್ಷದವರ ವಿರೋಧ ಎದುರಾದ್ರೂ, ಸಿಎಂ ಸಿದ್ದರಾಮಯ್ಯ ಮಾತ್ರ ಜಾತಿಗಣತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಿದ್ದರಾಮಯ್ಯರ ಇಂಥದ್ದೊಂದು ನಿಲುವಿನ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಈ ಮಧ್ಯೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಜಾತಿಗಣತಿ ಹಿಂದೆ ಮೂರು ಕಾರಣಗಳು ಇವೆಯಂತೆ. ನಂಬರ್.1 ಆಡಳಿತ ವೈಫಲ್ಯ, ನಂಬರ್ 2. ಒಳಜಗಳ...
ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು.
ನ್ಯಾಯಮೂರ್ತಿ...
ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ, ಕೊನೆಗೂ ಪರಿಹಾರ ನಿಗದಿಯಾಗಿದೆ. ಸೆಪ್ಟಂಬರ್ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ, ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರೂಪಾಯಿ, ಹಾಗೂ ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ.
ಕಾಲುವೆಗಳ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...