ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....
ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...