ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...
ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...