ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿದೆ. ಈ ಹಿನ್ನೆಲೆ, ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಇಕ್ಕಟ್ಟಿಗೆ ಸಿಲುಕಿದೆ. ಡಿ.ಕೆ.ಶಿ ಅವರ ನಾಯಕತ್ವ ಬೇಡಿಕೆ ಮತ್ತು ‘ನವೆಂಬರ್ ಕ್ರಾಂತಿ’ ವದಂತಿಗಳು ಪಕ್ಷದ ಒಳಾಂಗಣದಲ್ಲಿ ಬಿಸಿ ಹುಟ್ಟಿಸಿದರೂ—ಎಐಸಿಸಿ ಸದ್ಯಕ್ಕೆ ಯಥಾಸ್ಥಿತಿ ‘ಬೆಸ್ಟ್’ ಎಂಬ ನಿರ್ಧಾರಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಅಥವಾ...
ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ.
ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ.
ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....