ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್‌ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್‌ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ.
ATM ಗಳಿಗೆ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...