ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ತಿಳಿಸಿದರು.
ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...
ಕಳೆದ ವರ್ಷ ಬೆಂಗಳೂರಿನ ಮೈಸೂರು ರಸ್ತೆಯ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮುಜರಾಯಿ ಇಲಾಖೆ...
ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
ಮಾತು ಮುಂದುವರೆಸಿದ ಸಿದ್ದರಾಮಯ್ಯ,...
ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ.
ಮುಡಾ ಹಗರಣಕ್ಕೆ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...