ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. .
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...