ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...
ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ.
ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...
ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...
ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದೆ. ಇದ್ರಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ 51 ಕೋಟಿ ರು. ಮೌಲ್ಯದ ಆಸ್ತಯೊಂದಿಗೆ ಶ್ರೀಮಂತ ಸಿಎಂ ಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ.
ಹೌದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವ್ರು 931 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...
ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ತಿಳಿಸಿದರು.
ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು ಇಡೀ ಮೆಟ್ರೊ ವ್ಯವಸ್ಥೆಗೇ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ.
NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014 ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ.
ಯಾವದೇ...