ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದೊಡ್ಡ ನಿರ್ಧಾರ ಹೊರಡಿಸಿದೆ. ಈಗ ಯಾರಿಗಾದರೂ ರಸ್ತೆ ಅಪಘಾತವಾಗಲಿ, ಕೈಕಾಲು ಮುರಿದು ತೀವ್ರ ಗಾಯಗಳಾಗಲಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಅಥವಾ ಆಸ್ಪತ್ರೆ ಮೊದಲು ಹಣ ಕಟ್ಟಬೇಕು ಎಂದು ಒತ್ತಾಯ ಮಾಡಿದರೆ ನೇರವಾಗಿ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಕುರಿತು ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತವಾಗಿ...
ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್ ಉದ್ಘಾಟನೆ ಮಾಡಲಾಗುತ್ತದೆ. ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹಿಂದೂ ಪರ ಸಂಘಟನೆಗಳ ವಿರೋಧವಿದ್ದರೂ ಸಹ, ಯಾವುದಕ್ಕೂ ಜಗ್ಗದ ರಾಜ್ಯ ಸರ್ಕಾರ, ಸೆಪ್ಟೆಂಬರ್ 3ರಂದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲು...
ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....
ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...
ಕೆಎಂಎಫ್ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ.
23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...
ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಶಕ್ತಿ ಪ್ರದರ್ಶನ ಯಶಸ್ವಿಯಾಗಿ ಮುಗಿಸಿದ್ದಾರೆ. ಇದಾದ ಬಳಿಕ ಅವರು 3 ದಿನಗಳ ಜಿಲ್ಲಾ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 2ರವರೆಗೆ ನಡೆಯುವ ಈ ಪ್ರವಾಸದಲ್ಲಿ, ಅನೇಕ ಕಾರ್ಯಕ್ರಮಗಳು, ಉದ್ಘಾಟನೆಗಳು ಹಾಗೂ ಸಮಾರಂಭಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 31ರಂದು ಬೆಳಿಗ್ಗೆ 10.55ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುವರು....
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು.
ಅಶೋಕ್ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ...
ಸಹಕಾರಿ ರಂಗದ ಕೆಎಂಎಫ್ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್ ಅವರನ್ನು ಅಧ್ಯಕ್ಷ ಹುದ್ದೆಗೆ...
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶೆಟ್ಟರ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ....
ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್ ಅವರ ಹೆಸರು ಘೋಷಣೆ ಮಾಡಿದ್ದಾರೆ.
ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...