Tuesday, December 23, 2025

#cmsiddaramaiah

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಸಿದ್ದ VS ಯದುವೀರ್ : CMಗೆ ಓಪನ್‌ ಚಾಲೆಂಜ್‌

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

ಹಾಸ್ಟೆಲ್‌ನಲ್ಲೂ ಡ್ರಗ್ ಟೆಸ್ಟ್ ವಿದ್ಯಾರ್ಥಿಗಳೇ ಹುಷಾರ್‌!

ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್‌ ಟೆಸ್ಟಿಂಗ್‌ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇತ್ತೀಚಿಗೆ...

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img