ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ.
NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014 ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ.
ಯಾವದೇ...
ಹುಬ್ಬಳ್ಳಿ: ನಗರದಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಹೆಚ್.ಎಮ್ ರೇವಣ್ಣ ಕುರುಬ ಸಮುದಾಯದ ಸಭೆ ನಡೆಸುವ ಕುರಿತು ಮಾತನಾಡಿದರು.
ಎಚ್.ಎಮ್ ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಟ್ಟು ದೇಶದಲ್ಲಿ ಕುರುಬ ಜನಾಂಗದವರು 12 ಕೋಟಿ ಜನಸಂಖ್ಯೆ ಇದ್ದು ಈಗಾಗಲೆ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮ ಹಾಗೂ ದೆಹಲಿ,ಹರಿಯಾಣ, ರಾಜಸ್ತಾನದಲ್ಲಿ...
ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ....
ಕೇಂದ್ರ ಸುದ್ದಿ:ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಡುಗೆ ಅನಿಲ ಬೆಲೆಯನ್ನು 200 ರೂಪಾಯಿ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿದರು.
ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ...
ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು...
ರಾಜ್ಯ ಸುದ್ದಿ :ಕರ್ನಾಟಕವನ್ನು ಹಸಿವು ಮುಕ್ತ ಕರ್ನಾಟಕ ಮಾಡಬೇಕು ರಾಜ್ಯದಲ್ಲಿರುವ ಯಾರು ಸಹ ಹಸಿವಿನಿಂದ ಇರಬಾರದು ಇರಬಾರದು ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯವನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಪಡಿತರ ಅಕ್ಕಿಯನ್ನು ನೀಡುತ್ತಿದೆ .ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ಟ್ವಿಟರ್ ನಲ್ಲಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ನಮ್ಮ ನಾಡಿನಲ್ಲಿ ಯಾರೂ ಕೂಡ...
ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉದ್ಗಾಟಿಸಲಿದ್ದು ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದರು.
ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯವನರು ರಾಹುಲ್ ಗಾಂಧಿಯನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು .
ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ...
ಮೈಸೂರು: ಕರ್ನಾಟಕದಲ್ಲಿ ಯಾರೂ ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿಯಲ್ಲಿ ಇಂದಿರಾ ಕ್ಯಾಂಟಿನ್ ಎಂಬ ಯೋಜನೆಯನ್ನು ಜಾರಿಗೆ ತಂದರು ಆ ಯೋಜನೆ ಯಶಸ್ವಿಯಾಗಿದ್ದು ಇಂದು ನಡೆದ ಸಭೆಯಲ್ಲಿ ಇಂದಿರಾ ಕ್ಯಾಂಟಿನ್ ಕುರಿತು ಮಾತನಾಡಿದರು.
ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಬದ್ಧತೆ. ಇದಕ್ಕಾಗಿ ನಗರ ಪ್ರದೇಶಗಳ ಬಡವರು, ಆಟೋ ಚಾಲಕರು, ಕೂಲಿ...
ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....
ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.
ತಮ್ಮ...