ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ.
2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ,...
ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ...