ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...
ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಬೇಕಾ ಬೇಡ್ವಾ..?ಎಫ್‌ಡಿ ಇಡಬಹುದಾ..? ಎಂಬೆಲ್ಲ ಪ್ರಶ್ನೆಗೆ ಕೋ ಆಪರೇಟಿವ್ ಬ್ಯಾಂಕ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.
ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ 2 ವಿಧ ಇದ್ದು, ಒಂದು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್. ಮತ್ತೊಂದು ಷೆಡ್ಯೂಲ್ಡ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಷೆಡ್ಯೂಲ್ಡ್...