ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...