Sunday, March 3, 2024

Coalition Government karnataka

ಮುಂಬೈನಲ್ಲಿರುವವರು ಅತೃಪ್ತರಲ್ಲ, ಸಂತೃಪ್ತರು- ಡಿಕೆಶಿ ಲೇವಡಿ

ಬೆಂಗಳೂರು: ಸದನದಲ್ಲಿ ಇಂದೂ ಸಹ ಅತೃಪ್ತರ ಕುರಿತಾದ ಚರ್ಚೆ ಮುಂದುವರಿದಿದೆ. ಕಲಾಪದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ಅತೃಪ್ತರಲ್ಲ, ಸಂತೃಪ್ತರು ಅಂತ ಕಿಡಿ ಕಾರಿದ್ರು. ಮಂಕು ತಿಮ್ಮನ ಕಗ್ಗದ ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ಉದ್ದರಿಸುವೆನು ಜಗವನೆನ್ನುತಿಹ ಸಖ ನಿನ್ನುದ್ದಾರವೆಸ್ಟಾಯ್ತೋ ಎಂಬ ಸಾಲಿನಿಂದ...

‘ಅತೃಪ್ತರಿಗೆ ನೀವು ಯಾವುದೇ ಸ್ಥಾನ ನೀಡಬೇಡಿ- ಜನ ನಿಮ್ಮನ್ನು ನಂಬಲ್ಲ’- ಬಿಜೆಪಿಗೆ ದೋಸ್ತಿ ಶಾಸಕರ ಮನವಿ

ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ದೋಸ್ತಿ ಸದಸ್ಯರೂ ಸಮರ ಸಾರಿದ್ದಾರೆ. ನಮಗೆ ಮೋಸ ಮಾಡಿ ಮುಂಬೈ ಸೇರಿರುವ ಅವರಿಗೆ ನೀವು ನಿಮ್ಮ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಬೇಡಿ, ನಾವೂ ನೀಡಲ್ಲ ಅಂತ ಸದನದಲ್ಲಿ ಮನವಿ ಮಾಡಿದ್ದಾರೆ. ರಾಜೀನಾಮೆ ನೀಡಿ ಸರ್ಕಾರವನ್ನು ಪತನದಂಚಿಗೆ ತಂದಿರುವ ಅತೃಪ್ತ ಶಾಸಕರ ಕುರಿತಾಗಿ ಇಂದು ಸದನದಲ್ಲಿ ಚರ್ಚೆ ನಡೆದಿದೆ. ಈ...

ಅತೃಪ್ತರಿಗೆ ಡಿಕೆಶಿ ಲಾಸ್ಟ್ ವಾರ್ನಿಂಗ್…!

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ. ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...

ಅತ್ತ ಬಿಜೆಪಿ, ಇತ್ತ ದೋಸ್ತಿ- ವಿಶ್ವಾಸಮತ ಯಾಚನೆಗೆ ಸ್ಪೀಕರ್ ಮೇಲೆ ಹೆಚ್ಚಿದ ಒತ್ತಡ…!

ಬೆಂಗಳೂರು: ಏನೇ ಆಗಲಿ ಇಂದೇ ವಿಶ್ವಾಸಮತ ಯಾಚನೆ ಮಾಡಿ ಅಂತ ಬಿಜೆಪಿ ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದ್ರೆ ಮತ್ತೊಂದೆಡೆ ಇನ್ನೆರಡೇ ಎರಡು ದಿನ ನಮಗೆ ಟೈಂ ಕೊಡಿ ಅಂತ ದೋಸ್ತಿ ಪಟ್ಟು ಹಿಡಿದು ಕುಳಿತಿದೆ. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಯಾವ ನಿರ್ಧಾರಕ್ಕೆ ಬರ್ತಾರೆ ಅನ್ನೋದು ಮಾತ್ರ ಈವರೆಗೂ ಅಸ್ಪಷ್ಟವಾಗಿದೆ. ಸದನದ ಆರಂಭದಿಂದಲೂ...

‘ಸೋಮವಾರ ಗೆಲುವು ನಮ್ಮದೇ- ಬಿಎಸ್ವೈ ಸಿಎಂ ಆಗ್ತಾರೆ’- ಬಿಜೆಪಿ ಶಾಸಕರ ವಿಶ್ವಾಸ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...

‘ಬಹುಮತವಿಲ್ಲದಿದ್ರೂ ಕ್ಯಾಬಿನೆಟ್ ಸಭೆ, ವರ್ಗಾವಣೆ ದಂಧೆ ನಡೆಸ್ತಿದ್ದಾರೆ’- ಬಿಎಸ್ವೈ ಕಿಡಿ

ಬೆಂಗಳೂರು: ವಿಶ್ವಾಸಮತ ಯಾಚನೆ ಸೋಮವಾರಕ್ಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರಿದಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೈತ್ರಿ ವಿರುದ್ಧ ತಮ್ಮ ಆರೋಪ ಮುಂದುವರಿಸಿದ್ದು, ಸಂಖ್ಯಾಬಲವಿಲ್ಲದಿದ್ರೂ ಸಂಪುಟ ಸಭೆ ಹಾಗೂ ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ ಅಂತ ಕಿಡಿ ಕಾರಿದ್ದಾರೆ. ಬೆಂಗಳೂರಿನ ರಮಡಾ ರೆಸಾರ್ಟ್ ಬಳಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಇಲ್ಲಸಲ್ಲದ ಆರೋಪವನ್ನು...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
- Advertisement -spot_img

Latest News

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ...
- Advertisement -spot_img