Friday, December 13, 2024

Coalition Government

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...

ಕಾನೂನು ಸಮರಕ್ಕೆ ರೆಡಿಯಾದ ಕಾಂಗ್ರೆಸ್..!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ. ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...

ಬರಿಗಾಲಿನಲ್ಲಿ ಓಡಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿರೋ ಮಧ್ಯೆ ಸಚಿವ ಎಚ್.ಡಿ ರೇವಣ್ಣ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದ್ದು ಸುದ್ದಿಗೆ ಗ್ರಾಸವಾಗಿದ್ದಾರೆ. ನಿಂಬೆಹಣ್ಣುಗಳನ್ನು ಕೈಲಿಡಿದುಕೊಂಡು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಚ್.ಡಿ ರೇವಣ್ಣ ಟೀಕೆಗೆ ಗುರಿಯಾಗಿದ್ರು. ಇದೀಗ ರೇವಣ್ಣ ಮತ್ತೆ ಇಂಥಾದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆದ್ದಿರೋ ಮಧ್ಯೆ ರೇವಣ್ಣ ನಿನ್ನೆಯಿಂದಲೂ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದೆ. ಇಂದು...

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...
- Advertisement -spot_img

Latest News

Movie News: ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್

Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್...
- Advertisement -spot_img