Dehali News: ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಹೇಳಿದರು.
ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ, ಇಲ್ಲವೇ ಎಂಬುದನ್ನು...
Political News:
ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...
International NEWS:
ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...