Wednesday, October 15, 2025

Coastal Karnataka Rain

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...

ಭಾರಿ ಮಳೆ | ಗುಡುಗು | ಬಿರುಗಾಳಿ ಕರ್ನಾಟಕದ ಜನರಿಗೆ ಎಚ್ಚರಿಕೆ!

ಸೆಪ್ಟೆಂಬರ್ 3, 2025 ರಂದು ರಾಜ್ಯದ ಹಲವಾರು ಭಾಗಗಳಿಗೆ ಭಾರೀ ಮಳೆಯಾಗಲಿದೆ. ಹೀಗಂತ ಭಾರತ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳು ಮಳೆಗಾಲದ ತೀವ್ರತೆಯ ಜೊತೆಗೆ ವಿಪತ್ತು ಸಂಭವಿಸುವ ಸಾಧ್ಯತೆಗಳಿವೆ. ಹವಾಮಾನ ಇಲಾಖೆ ಪ್ರಕಾರ,...

ಸೆಪ್ಟೆಂಬರ್ 6ರವರೆಗೆ ರಾಜ್ಯದಲ್ಲಿ ಭಾರೀ ಮಳೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​...
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img