Friday, August 14, 2026

Coastal Karnataka Weather

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? ನಾಳೆ 10 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು,...

ಭೀಕರ ಚಳಿ–ಮಳೆ ಶುರು, ರಾಜ್ಯದಲ್ಲಿ ‘ಡಬಲ್’ ಅಟಾಕ್!

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....

ಧಾರಾಕಾರ ಮಳೆ ರಾಜ್ಯಕ್ಕೆ ರೆಡ್ ಅಲರ್ಟ್ – 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...
- Advertisement -spot_img

Latest News

ಸಂಸತ್ ಮುಂಗಾರು ಅಧಿವೇಶನ ಮುಕ್ತಾಯ – ವಿಪಕ್ಷಗಳ ಗದ್ದಲದಿಂದ 175 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!

ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ...
- Advertisement -spot_img