Wednesday, September 30, 2026

coastal karnataka

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ...

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಬಿಸಿಲಿಗೆ ಬಿತ್ತು ಬ್ರೇಕ್? ದಕ್ಷಿಣ ಕನ್ನಡದಲ್ಲಿ ಮಳೆ ಎಂಟ್ರಿ!

ದಿನಗಳ ಕಾಲ ಕಾಡುತ್ತಿದ್ದ ರಣ ಬಿಸಿಲು ಮತ್ತು ಉರಿ ಉಷ್ಣತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಬ್ರೇಕ್ ಬಿದ್ದಿದೆ. ಅನ್‌ಸೀಸನಲ್ ಮಳೆ (Unseasonal rain) ಜಿಲ್ಲೆಯ ಹಲವೆಡೆ ಅಪ್ಪಳಿಸಿದ್ದು, ಜನರಿಗೆ ಭರ್ಜರಿ ತಂಪಿನ ಅನುಭವ ನೀಡಿದೆ. ಬೆಳಗ್ಗೆ ಆರಂಭವಾದ ಮೋಡ ಕವಿದ ವಾತಾವರಣ ಮಧ್ಯಾಹ್ನಕ್ಕೆ ಮಳೆಯಾಗಿ ಮಾರ್ಪಟ್ಟಿದ್ದು, ತಾಪಮಾನದಲ್ಲಿ ತಕ್ಷಣ ಕುಸಿತ ಕಂಡಿದೆ. ಬಿಸಿಲಿನಿಂದ...

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img