ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...