2026ರ ಹಂಗಾಮಿಗಾಗಿ ಕೇಂದ್ರ ಸರ್ಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಹೋಳು ಕೊಬ್ಬರಿಗೆ ಕ್ವಿಂಟಲ್‌ಗೆ ₹445 ಹಾಗೂ ಉಂಡೆ ಕೊಬ್ಬರಿಗೆ ₹400 ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಇದರಿಂದ ಹೋಳು ಕೊಬ್ಬರಿಯ ಬೆಲೆ ಕ್ವಿಂಟಲ್‌ಗೆ ₹12,027 ಹಾಗೂ ಉಂಡೆ ಕೊಬ್ಬರಿಯ ಬೆಲೆ ₹12,500 ಆಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ...
ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ.
ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗರಿಷ್ಠ ದರ, ಕ್ವಿಂಟಲ್ ₹26,500ಕ್ಕೆ ಇಳಿಕೆಯಾಗಿದೆ. ಕನಿಷ್ಠ ₹24,000, ಮಾದರಿ ₹25,500ಕ್ಕೆ ಮಾರಾಟವಾಗಿದೆ. ಮಾರುಕಟ್ಟೆಗೆ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...