ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.
ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...