ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ.
ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ...