Monday, April 13, 2026

cold rif

ಮಕ್ಕಳ ಸಾವಿಗೆ ಕಾರಣವಾದ ಡಾ. ಪ್ರವೀಣ್ ಸೋನಿ ಅರೆಸ್ಟ್‌!

ಮಧ್ಯಪ್ರದೇಶದ ಚಿಂದ್ವಾರಾದ ಪರಾಸಿಯಾದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 11 ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮಕ್ಕಳ ತಜ್ಞ ಡಾ. ಪ್ರವೀಣ್‌ ಸೋನಿ ಎಂಬಾತನನ್ನ ಬಂಧಿಸಲಾಗಿದೆ. ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸೋನಿಯನ್ನು ಬಂಧಿಸಿದ್ದಾರೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ....

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ನಿಷೇಧ

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ, ಕೋಲ್ಡ್ರಿಫ್‌ ಸಿರಪ್ ಎಂದು ಶಂಕಿಸಲಾಗಿದೆ. ಚೆನ್ನೈ ಮೂಲದ ಕಂಪನಿ ತಯಾರಿಸಿದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ಅನ್ನು‌, ತಮಿಳುನಾಡಿನಾದ್ಯಂತ ಇನ್ಮುಂದೆ ಮಾರಾಟ ಮಾಡುವಂತಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img