Wednesday, March 18, 2026

cold wave alert

ಕರ್ನಾಟಕದಲ್ಲಿ ಭಾರೀ ಚಳಿ: ಡಿಸೇಂಬರ್ 1ರಿಂದ ಅಲರ್ಟ್

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳು ಒಣಹವೆಯೇ ಮುಂದುವರಿಯಲಿದೆ. ವಾರಾಂತ್ಯದಲ್ಲಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮಲಾಕ್ಕಾ ಜಲಸಂಧಿ–ಈಶಾನ್ಯ ಇಂಡೋನೇಷ್ಯಾ ಪ್ರದೇಶದಲ್ಲಿ ಉಂಟಾದ ‘ಸೆನ್ಯಾರ್’ ಚಂಡಮಾರುತದ ಪರಿಣಾಮವಾಗಿ ಈಗಿನ ದಿನಗಳಲ್ಲಿ ಚಳಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಡಿಸೆಂಬರ್ 1ರಿಂದ ರಾಜ್ಯದಾದ್ಯಂತ ತಾಪಮಾನ...

ಉತ್ತರ ಭಾರತದಲ್ಲಿ ಮುಂದುವರಿದ ಚಳಿ : ಶೀತಗಾಳಿ ಬಗ್ಗೆ ಯೆಲ್ಲೋ ಅಲರ್ಟ್

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ....

ಉತ್ತರ ಭಾರತದಲ್ಲಿ ತೀವ್ರ ಚಳಿ : ಹಲವೆಡೆ 100 ಮೀ. ನಷ್ಟು ಗೋಚರತೆ ದಾಖಲು

ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img