ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ.
ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...