ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಕಲಬುರಗಿ ಭಾಗದಲ್ಲಿ ಇಂದು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ,...
ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆ ತಾಪಮಾನ ಕುಸಿತ ಕಂಡುಬಂದಿದೆ. ಜನರು ಥಂಡಿ, ಥಂಡಿ ಎಂದು ಬೆಚ್ಚಗಿರಲು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಚಳಿಯ ತೀವ್ರತೆ ಸ್ಪಷ್ಟವಾಗಿದೆ. ಅವಧಿಗೂ ಮುಂಚೆಯೇ ತಂಪು ವಾತಾವರಣ...
ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ.
ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...
Sandalwood: ಕಲಾವಿದ ಮತ್ತು ಜಿಮ್ ಟ್ರೇನರ್ ಆಗಿರುವ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪ್ರೋಟೀನ್ ಪೌಡರ್ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗತ್ತಾ ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/5nqeOFa0rE0
ರಘು...