ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....