Tuesday, April 23, 2024

college

College: ಕಾಲೇಜುಗಳಲ್ಲಿ ಡ್ರಗ್ಸ್ ವ್ಯವಹಾರ, ಬಸವನಗುಡಿ ಪೋಲಿಸರ ವಶಕ್ಕೆ

ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ  ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು  ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ  ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ಇಂಜಿನಿಯರ್ ವಿದ್ಯಾರ್ಥಿಗಳಿಂದ ಹಾಸ್ಟೇಲ್​ನಲ್ಲಿ ರ್ಯಾಗಿಂಗ್; ಸಹಪಾಠಿಯನ್ನು ಮನಬಂದಂತೆ ಥಳಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳ ಬಂಧನ

ಹಾಸ್ಟೆಲ್​ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್​ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

“ಫಿಸಿಕ್ಸ್ ಟೀಚರ್” ಗೆ ಮೆಚ್ಚುಗೆಯ ಮಹಾಪೂರ

ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ. ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ. ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ. ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...

ಕಾಲೇಜಿನಲ್ಲೇ ಹೊಡೆದಾಡಿದ ಪ್ರೊಫೆಸರ್- ಪ್ರಿನ್ಸಿಪಲ್, ವೀಡಿಯೋ ವೈರಲ್..

ಶಿಕ್ಷಕರಂದ್ರೆ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಹೇಳುವ ಗುರು. ಭಾರತದಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದ್ರೆ ಮಧ್ಯಪ್ರದೇಶದ ಕಾಲೇಜೊಂದರಲ್ಲಿ, ಪ್ರೊಫೆಸರ್ ಒಬ್ಬರು ಸಿಟ್ಟಿಗೆದ್ದು, ಪ್ರಿನ್ಸಿಪಲ್‌ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯ ನಾಗುಲಾಲ್ ಮಾಳ್ವಿಯಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು, ಪ್ರಾಂಶುಪಾಲರ ಕ್ಯಾಬಿನ್‌ಗೆ ಬಂದು, ಕೆಲ ವಿಚಾರಗಳ ಬಗ್ಗೆ...

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...
- Advertisement -spot_img

Latest News

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ‌ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಘಟನೆಯ ಪ್ರಾಥಮಿಕ ಮಾಹಿತಿ ‌ಇಲ್ಲದೇ...
- Advertisement -spot_img