Friday, January 30, 2026

colleges

ಡಿ.17 ರಂದು ಎನ್ಎಸ್ ಯುಐ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ

ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ  ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’ ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ  ಸ್ಪಂದಿಸುತ್ತಿಲ್ಲ, ಆದ್ದರಿಂದ...

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...

Araga Jnanendra : ಕಾಲೇಜುಗಳು ನಾಳೆಯಿಂದ ಪುನರಾರಂಭ..!

ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ  ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....
- Advertisement -spot_img

Latest News

ನಿರ್ಮಲಾ ಸೀತಾರಾಮನ್‌ ಮಂಡಿಸಿದ ಆರ್ಥಿಕ ಸಮೀಕ್ಷಾ ವರದಿಯಲ್ಲೇನಿದೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...
- Advertisement -spot_img