ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡು ಸಖತ್ ಹವಾ ಸೃಷ್ಟಿಸಿದೆ. ಅದರಲ್ಲೂ ಗಿಲ್ಲಿ ನಟ ಮನೆ ಒಳಗೆ ಟಾಪ್ ಕಂಟೆಸ್ಟೆಂಟ್ ಆಗಿ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಹಾಸ್ಯ, ತಕ್ಕ ಸಮಯದ ಪಂಚ್‌ಗಳು ಮತ್ತು ನ್ಯಾಚುರಲ್ ಸ್ಟೈಲ್‌ನಿಂದ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೆ ಎಲ್ಲೆಡೆ...
ಎಲ್ಲರೂ ಕುತೂಹಲದಿಂದ ಕಾಯ್ತಾ ಇರುವಂತಹ ಬಿಗ್ ಬಾಸ್ ಕನ್ನಡ ಸೀಸನ್ 12 ಇನ್ನೇನು ಶುರುವಾಗಲಿದೆ. ಬಿಗ್ ಬಾಸ್ ಪ್ರಾರಂಭವಾಗುವ ಮೊದಲೇ, ಕಲರ್ಸ್ ಕನ್ನಡ ಮೂವರು ಸ್ಪರ್ಧಿಗಳ ಹೆಸರುಗಳನ್ನು ಅಧಿಕೃತವಾಗಿ ಅನಾವರಣ ಮಾಡಿದೆ. ಈ ಬಾರಿ ಸ್ಪರ್ಧಿಗಳಲ್ಲಿ ಕಾಕ್ರೋಚ್ ಸುಧಿ, ಮಾತಿನ ಮಲ್ಲಿ ಮಲ್ಲಮ್ಮ ಮತ್ತು ನಟಿ ಮಂಜು ಭಾಷಿಣಿ ಸೇರಿದಂತೆ ಮೂವರು ಬಿಗ್ ಬಾಸ್...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12 ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ. ಹಿಂದಿ ಬಿಗ್‌ಬಾಸ್ ಈಗಾಗಲೇ ಪ್ರಾರಂಭವಾಗಿದ್ದರೆ, ಕನ್ನಡ ಬಿಗ್‌ಬಾಸ್‌ನ ಮೊದಲ ಪ್ರೋಮೊ ಕೂಡ ಬಿಡುಗಡೆಯಾಗಿತ್ತು. ಆದರೆ ದಿನಾಂಕ ಘೋಷಣೆ ಮಾತ್ರ ಬಾಕಿ ಇತ್ತು. ಈ ನಡುವೆ ಚಾನೆಲ್ ಘೋಷಣೆ ಮಾಡುವ ಮುಂಚೆಯೇ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ಸುದೀಪ್...
ಕನ್ನಡದ ಬಿಗ್ ರಿಯಾಟಿ ಶೋ ‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಯಾವಾಗ ಶುರುವಾಗುತ್ತೋ ಅಂತ ವೀಕ್ಷಕರು, ಅಭಿಮಾನಿಗಳು ಕಾದು ಕುಳಿತಿರೋದು ಸತ್ಯ. ‘ಬಿಗ್ ಬಾಸ್ ಕನ್ನಡ 12’ ಪ್ರೀಮಿಯರ್ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಆದರೆ, ಸೆಪ್ಟೆಂಬರ್ ತಿಂಗಳಲ್ಲಿ ಹೊಸ ಬಿಗ್ ಬಾಸ್ ಕನ್ನಡ ಸೀಸನ್ ಶುರುವಾಗುವುದು ಖಚಿತ ಅಂತ ಹೇಳಲಾಗುತ್ತಿದೆ. ಈ ಮಧ್ಯೆ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ಕ್ಕೆ ಇನ್ನೂ 2-3 ತಿಂಗಳು ಬಾಕಿ ಇದೆ. ಇದಕ್ಕೂ ಮುನ್ನವೇ ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ಅವರೇ ಸೀಸನ್ 12ಕ್ಕೆ ಮತ್ತೆ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ. ಇವತ್ತು ನಡೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಬಿಗ್ ಬಾಸ್ ಟೀಂ ಮತ್ತು ಕಿಚ್ಚ ಸುದೀಪ್...
ಕಳೆದ ಒಂದು ದಶಕದಿಂದಲೂ ಕಿಚ್ಚ ಸುದೀಪ್ ಅವರು ಕನ್ನಡದ ಬಿಗ್‌ಬಾಸ್ ಶೋ ನಡೆಸಿಕೊಟ್ಟಿದ್ದಾರೆ. ಈಗ ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿಯೆಂದರೆ, ಈ ಬಾರಿ ಬಿಗ್‌ಬಾಸ್ ಸೀಸನ್ ೧೧ರ ಶೋ ನಡೆಸಿಕೊಡುವವರು ಯಾರು? ಈ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿದೆ. ಹೌದು, ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಸದ್ಯ ಹರಿದಾಡುತ್ತಲೇ ಇದೆ. ಬಿಗ್‌ಬಾಸ್ ಶೋ...
ಇತ್ತೀಚೆಗೆ ಕನ್ನಡ ಚಾನೆಲ್‌ಗಳಲ್ಲಿ ಬರುವ ರಿಯಾಲಿಟಿ ಶೋಗಳು ಎಲ್ಲರ ಮನಮುಟ್ಟುವಂತಿದೆ. ಅದರಲ್ಲೂ ಕಲರ್ಸ್ ಕನ್ನಡದಲ್ಲಿ ಬರುವ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ, ಎಲ್ಲರ ನೆಚ್ಚಿನ ಶೋ ಆಗಿ ಹೊರಹೊಮ್ಮಿದೆ. ಯಾಕಂದ್ರೆ ಇದರಲ್ಲಿ ಕಾಮಿಡಿ ಜೊತೆ, ಅರ್ಥಪೂರ್ಣ ಸಂದೇಶ ನೀಡುವ ಸ್ಕಿಟ್ ಕೂಡ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಗಿಚ್ಚಿ ಗಿಲಿಗಿಲಿ ತಂದೆ ಮಗಳಿಗೆ ಸಂಬಂಧಿಸಿದ ಸ್ಕಿಟ್ ಮಾಡಲಾಗಿತ್ತು....
https://www.youtube.com/watch?v=XHtP8bD_q6M
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಸೀಸನ್ 9 ಸದ್ಯದಲ್ಲೇ ಆರಂಭವಾಗಲಿದೆ.
ಇದಕ್ಕಾಗಿ ಸಾಕಷ್ಟು ತಯಾರಿಗಳು ಈಗಾಗಲೇ ಆರಂಭವಾಗುತ್ತಿದೆ. ಆಗುಸ್ಟ್ ನಿಂದ ಬಿಗ್ ಬಾಸ್ 9 ನೇ ಸೀಸನ್ ಆರಂಭಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದೆಯಂತೆ.
https://www.youtube.com/watch?v=Y8cKZdXdY7w
ರೆಗ್ಯುಲರ್ ಬಿಗ್ ಬಾಸ್ ಶೋ ಜೊತೆಗೆ ವಿಶೇಷ ಅತಿಥಿಗಳನ್ನು ಒಳಗೊಂಡ ಮಿನಿ ಬಿಗ್ ಬಾಸ್ ಶೋ...
ಕರ್ನಾಟಕ ಟಿವಿ : ಕಳೆದೊಂದೂವರೆ ತಿಂಗಳಿನಿಂದ ಸೀರಿಯಲ್ ಶೂಟಿಂಗ್ ಸ್ಟಾಪ್ ಆಗಿತ್ತು.. ಹೀಗಾಗಿ ಮನೆಯಲ್ಲಿ ಮಹಿಳೆಯರೆಲ್ಲಾ ಮತ್ತೆ ರಿಪೀಟ್ ಶೋ ಯಾಕಪ್ಪ ನೊಡೋದು ಅಂತ ರಿಮೋಟ್ ಅನ್ನ ಗಂಡಂದಿರ ಕೈಗೆ ಕೊಟ್ಟಿದ್ರು.. ಇದೀಗ ಧಾರವಾಹಿ ಶೂಟಿಂಗ್ ಗೆ ಸರ್ಕಾರ ಷರತ್ತು ಬದ್ಧ ಗ್ರೀನ್ ಸಿಗ್ನಲ್ ನೀಡಿದೆ.. ಇಂದು ಕಿರುತೆರೆ ಕಲಾವಿದರ ಸಂಘ ಸಿಎಂ ಯಡಿಯೂರಪ್ಪ...
ಕರ್ನಾಟಕ ಟಿವಿ : ಕಲರ್ಸ್ ಕನ್ನಡ ಒಂದೆರಡು ವರ್ಷಗಳ ಕಾಲ ಕನ್ನಡ ಟಿವಿ
ಇಂಡಸ್ಟ್ರಿಯಲ್ಲಿ ನಂ1 ಸ್ಥಾನದಲ್ಲಿದ್ದು ಮಹಾರಾಜನಂತೆ ಇತ್ತು.. ನಾಲ್ಕೈದು ತಿಂಗಳ ಹಿಂದೆ ಜೀ ಕನ್ನಡ ಭಾರಿ ಮುನ್ನಡೆ ಸಾಧಿಸಿ
ಕಲರ್ಸ್ ಕನ್ನಡವನ್ನ 2ನೇ ಸ್ಥಾನಕ್ಕೆ ತಳ್ಳಿ ತಾನು ಮೊದಲ ಸ್ಥಾನಕ್ಕೆ ಏರಿತು.. ಇದೀಗ ಎರಡು ಮತ್ತು
ಮೂರನೇ ಸ್ಥಾನ ಉದಯ ಟಿವಿ ಹಾಗೂ ಉದಯ ಮೂವೀಸ್...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...