Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...
ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶಾಂತಿ ನಡಿಗೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಗಣಪತಿ ಹಬ್ಬದ ಬೆನ್ನಲ್ಲೇ ಮತ್ತೊಂದು ಸೌಹಾರ್ದತೆಗೆ ಪ್ರತೀಕವಾಗಿ ಇಂತಹದೊಂದು ಆಚರಣೆ ಮಾಡಲಾಯಿತು.
ಹೌದು..ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿರುವ ಮೆರವಣಿಗೆ ಈ ಬಾರಿ ಅದ್ದೂರಿಯಾಗಿ ನಡೆಯಿತು. ನಿನ್ನೆ ಹುಬ್ಬಳ್ಳಿಯಲ್ಲಿ...