Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ.
ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ.
ಮಾಹಿತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು.
ಈ ರೌಡಿಗಳೆಲ್ಲ...
Hubli News: ಹುಬ್ಬಳ್ಳಿ: ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅಪರಾಧ ಕೃತ್ಯಗಳಿಗೆ ಸಿಂಹಸ್ವಪ್ನವಾಗಿರುವ ಹು-ಧಾ ಪೊಲೀಸ್ ಕಮೀಷನರ್ ಅವರು ಇದೀಗ ಅವಳಿನಗರದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದು, ಯುವಕರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನಲೆ ಮೆರವಣಿಗೆ ಸಂದರ್ಭದಲ್ಲಿ ಕಮೀಷನರ್ ಎನ್.ಶಶಿಕುಮಾರ್ ಅವರು ಕೇಂದ್ರ ಬಿಂದುವಾಗಿದ್ದು, ಈ ವೇಳೆ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದು,...
Hubli News: ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪೊಲೀಸ್ ಇಲಾಖೆ ಸಮರ ಸಾರಿದೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರು ಇಂದು ಧಾರವಾಡದಲ್ಲಿ ಭರ್ಜರಿ ಭೆಟೆ ಆಡಿದ್ದಾರೆ.
200 ಜನರಿಗೆ ಡ್ರಗ್ ಬಗ್ಗೆ ಟೆಸ್ಟ ಮಾಡಿಸಿದರೆ ಬರೊಬ್ಬರಿ 75 ಜನರಿಗೆ ಡ್ರಗ್ ಪಾಸಿಡಿವ ಕೇಸ್ ಗಳು ಕಂಡು ಬರುತ್ತಿವೆ. ಧಾರವಾಡದ ಪೋಲಿಸ್ ಠಾಣಾ...
Hubli News: ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು.
https://youtu.be/pd8NR0I315I
ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು.
ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ....
Hubli News: ಹುಬ್ಬಳ್ಳಿ: ಅವಳಿ ನಗರಕ್ಕೆ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಕೇಂದ್ರ ಸ್ಥಳಗಳಿಗೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು.
https://youtu.be/l8uRXOGodgo
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ವಿದ್ಯಾನಗರದಲ್ಲಿ BVB ಕಾಲೇಜು, SDM ವೈದ್ಯಕೀಯ ಕಾಲೇಜು, ಮೂರು ಸಾವಿರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಎನ್. ಶಶಿ ಕುಮಾರ್ ಫುಲ್ ಆಕ್ಟಿವ್ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಅವಳಿ ನಗರದ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದರು.
ಅದೇ ರೀತಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೊಸ...