ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...