Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದು, ಈಗಾಗಲೇ 19 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
https://youtu.be/ID2dXmrJYI4
ಇಲ್ಲಿನ ಟೌನ್...
Hubli News: ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವಳಿನಗರದಲ್ಲಿ ಅಪರಾಧ ಕೃತ್ಯ ತಡೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅದರಂತೆ ಸಮಯ ಸಿಕ್ಕಾಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಮಿಷನರ್ ಎನ್.ಶಶಿಕುಮಾರ್ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ.
https://youtu.be/C7AQkIO1beY
ಅದರಂತೆ ಇದೀಗ ಡಾ.ಶಿವರಾಜ್ ಕುಮಾರ್ ಅಭಿನಯದ ದಿ.ವಿಲನ್ ಸಿನಿಮಾದ ರಾವಣಾ ಎಂಬ ಹಾಡನ್ನು ಹಾಡಿದ್ದು,...
Hubli News: ಹುಬ್ಬಳ್ಳಿ: ಈಗಾಗಲೇ ಮಾದಕ ವಸ್ತುಗಳ ಕಡಿವಾಣಕ್ಕೆ ಪಣ ತೊಟ್ಟಿರುವ ಹು-ಧಾ ಪೊಲೀಸರು, ಇದೀಗ ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಶರಹ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬುಗಿ ಬುಗಿ ಹೊಟೆಲ್ ಹತ್ತಿರ ವ್ಯಕ್ತಿಯೊರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಕ್ಷಿಣ...
Dharwad News: ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್‌ಗಳು, ಇತರ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ ಪುಡಾರಿಗಳನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಶನಿವಾರ ರಾತ್ರಿ ಧಾರವಾಡ ಪೊಲೀಸ್ ಠಾಣೆಗೆ ಕರೆಯಿಸಿ ಖಡಕ್ ವಾರ್ನಿಂಗ್ ಕೊಡುವ ಮೂಲಕ ಕೆಲವರ ಮೇಲೆ ಪ್ರಕರಣ ಕೂಡ...
Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್‌ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು...