ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ ಲಾರಿ ಮಾಲೀಕ 45 ವರ್ಷದ ಸೋಮಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಆಗಿರೋ ಸೋಮಶೇಖರ್, ತನ್ನ ಪತ್ನಿ ಪವಿತ್ರಾಳನ್ನ ಡಿಗ್ರಿ...
ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ...
ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣದ ಆರೋಪಿಯಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೂಡಲೇ ಆರಂಭಿಸುವಂತೆ ಹೈಕೋರ್ಟ್ ಎಸ್‌ಐಟಿಗೆ ಮಂಗಳವಾರ ಆದೇಶಿಸಿದೆ.
ಅಲ್ಲದೆ, ಪ್ರಕರಣದ ತನಿಖೆ ಸಂಬಂಧ ಸಿಬಿಐ ಅಧಿಕಾರಿಯ ಜತೆ ಇಬ್ಬರು ಎಸ್.ಪಿ. ಶ್ರೇಣಿ ಪೊಲೀಸ್ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದ ತನ್ನ ಈ ಹಿಂದಿನ ಆದೇಶವನ್ನು...
www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು...
ಶಾಸಕ ನಿರಂಜನಕುಮಾರ್...