ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ. ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ.
ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...