Wednesday, August 20, 2025

Condemns the Pahalgam attack

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...

ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಿ : ಬ್ರಿಟಿಷ್‌ ಸರ್ಕಾರಕ್ಕೆ ಸಂಸದನ ಒತ್ತಾಯ

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬ್ರಿಟಿಷ್‌ ಸಂಸದ ಬಾಬ್‌ ಬ್ಲಾಕ್‌ಮನ್‌ ಖಂಡಿಸಿದ್ದಾರೆ. ಅಲ್ಲದೆ ಭಯೋತ್ಪಾದನೆಯ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಂದ್ರೆ ಪಿಒಕೆಯಲ್ಲಿ...

ಭಯೋತ್ಪಾದಕರಿಗೆ ಶಿಕ್ಷೆ ಆಗಬೇಕು, ಆದ್ರೆ ಮಿಲಿಟರಿ ಪರಿಹಾರವಲ್ಲ : ಭಾರತ – ಪಾಕ್‌ಗೆ ಗುಟೆರೆಸ್‌ ಶಾಂತಿ ಪಾಠ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಪರಿಹಾರವಲ್ಲ.. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...
- Advertisement -spot_img

Latest News

‘ಮದುವೆ ಮಾಡಿದರೆ ₹5 ಲಕ್ಷ’ ಯತ್ನಾಳ್ ವಿರುದ್ಧ ಎಫ್‌ಐಆರ್!

ಮುಸ್ಲಿಂ ಯುವತಿಯರ ಕುರಿತಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ...
- Advertisement -spot_img