ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು ಮುಂದೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಅಪಘಾತ ಸಂಭವಿಸಿದರೆ, ಸರ್ಕಾರದಿಂದ ಹಣಕಾಸಿನ ನೆರವು ದೊರೆಯಲಿದೆ.
ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಕುಟುಂಬದ ಸುರಕ್ಷತೆಗಾಗಿ, ಅನೇಕ ಯೋಜನೆಗಳನ್ನ ಮಾಡಿದೆ....
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....