ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.
ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...
ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...