ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ . ಇನ್ನೋಂದ್ಕಡೆ ಸಿ.ಟಿ ರವಿ ಕೂಡ ಕಾನೂನು ಸಮರಕ್ಕೆ ನಿಂತಿದ್ದಾರೆ.
ಬೆಳಗಾವಿಯ ಸಿಪಿಎಡ್...
1.ಸಿಟಿ ರವಿ ಹೇಳಿಕೆ ವಿಡಿಯೋ ಬಿಡುಗಡೆ .ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ...
1. ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ,ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು
ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ...
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ.
ನವದೆಹಲಿ...
ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.
ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ...
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಬೇಕಾದಷ್ಟು ಕಾರಣಗಳಿದ್ದು, ಅಭ್ಯರ್ಥಿ ಆಯ್ಕೆ ತಪ್ಪಿನಿಂದಾಗಿಯೂ ಸೋಲಾಗಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತ ಚರ್ಚೆ ತಣ್ಣಗಾಯಿತು ಎನ್ನುವಾಗಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪಾಗಿರುವ ಸಾಧ್ಯತೆ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಪಕ್ಷದ ಜಿಲ್ಲಾ ಮುಖಂಡರ ಅಸಹಕಾರವೇ...
National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...
ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...