Tuesday, December 3, 2024

Congress

ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಶಿಕ್ಷೆ ಇಲ್ಲ, ನಮಗಾದ್ರೆ ನೋಟೀಸ್ : ಚಂದ್ರಶೇಖರ್ ಸ್ವಾಮೀಜಿ

News: ಒಕ್ಕಲಿಗ ಮಹಾಸಂಸ್ಥಾನದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಈ ಬಗ್ಗೆ ಮಾತನಾಡಿರುವ ಸ್ವಾಮೀಜಿಗಳು, ಪಾಕಿಸ್ತಾನ್ ಜಿಂದಾಬಾದ್ ಅನ್ನುವವರಿಗೆ ಶಿಕ್ಷೆ ಇಲ್ಲ, ಆದರೆ ನಮಗೆ ಮಾತ್ರ ನೋಟೀಸ್ ನೀಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಓರ್ವ ವ್ಯಕ್ತಿ ಘೋಷಣೆ ಕೂಗಿದ್ದ. ಆದರೆ ಆತನಿಗೆ...

ಮೇಕ್ ಇನ್ ಇಂಡಿಯಾ ರೀತಿ ವೆಡ್ ಇನ್ ಇಂಡಿಯಾಗೂ ಬೆಂಬಲ ಕೊಡಿ ಅಂತಿದ್ದಾರೆ ಮೋದಿ

Political News: ಮೇಕ್ ಇನ್ ಇಂಡಿಯಾ ಪ್ರಧಾನಿ ಮೋದಿಯ ಕನಸಾಗಿದ್ದು, ಈ ಕನಸು ಶೀಘ್ರದಲ್ಲೇ ಸಂಪೂರ್ಣ ಪ್ರಮಾಣದಲ್ಲಿ ನನಸಾಗುವಂತೆ ಕಾಣುತ್ತಿದೆ. ಅಂದ್ರೆ ಹಲವು ವಸ್ತುಗಳನ್ನು ನಾವು ಭಾರತದಲ್ಲೇ ತಯಾರಿಸಬೇಕು. ವಿದೇಶದಿಂದ ಆಮದು ಮಾಡುವುದನ್ನು ತಪ್ಪಿಸಬೇಕು ಅನ್ನೋದು ಮೋದಿ ಕನಸು. ಅದೇ ರೀತಿ ಹಲವು ವಸ್ತುಗಳನ್ನು ಭಾರತ, ಬೇರೆ ದೇಶಗಳಿಂದ ಆಮದಿ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿದೆ....

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ: ಸಿ.ಎಂ.ಇಬ್ರಾಹಿಂ

Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು. https://youtu.be/fvLo8-ulnPI ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...

Maharashtra News: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ..?

Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...

ಅಧ್ಯಕ್ಷ ಸ್ಥಾನದ ದುರಾಸೆ ಇಲ್ಲ, ಯತ್ನಾಳ್-ಡಿಕೆಶಿ ಬಾಂಧವ್ಯ: ಡಿ.ಕೆ. ಸುರೇಶ್

“ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” - ಡಿ.ಕೆ. ಸುರೇಶ್, ಮಾಜಿ ಸಂಸದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ ಅಂತ ಮಾಜಿ ಸಂಶದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ...

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ನಾಯಕನನ್ನು ಉಚ್ಛಾಟಿಸಿದ ಕಾಂಗ್ರೆಸ್

Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ. https://youtu.be/ADwowL6AyjU ಲೈಂಗಿಕ ಪ್ರಕರಣದ ಆರೋಪಿಯಾಗಿ, ಕಿರುಕುಳ ನೀಡಿದ್ದರೆಂದು ಶಿಕ್ಷಕಿಯೊಬ್ಬರು ದೂರು ನೀಡಿದ್ದರು. ಈ ಬಗ್ಗೆ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕೆ...

ಬೈ ಎಲೆಕ್ಷನ್ ಗೆದ್ದಿದ್ದೇವೆ, ಬಿಜೆಪಿ ಅವರಿಗೆ ಕಪಾಳ ಮೋಕ್ಷ ಮಾಡಿದ್ದಂತಾಗಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಯಲ್ಲಮ್ಮನ ಗುಡ್ಡ ದಕ್ಷಿಣ ಭಾರತದಲ್ಲಿ ಹೆಚ್ಚಿನ ಜನ ಬರುವ ಕ್ಷೇತ್ರ. ಪ್ರತಿ ವರ್ಷ ಸುಮಾರು 1.25 ಕೋಟಿ ಯಾತ್ರಿಗಳು ಬರ್ತಾರೆ. ಹೀಗಾಗಿ ಮೊನ್ನೆ ಮುಖ್ಯಮಂತ್ರಿ ಕರೆದುಕೊಂಡು ಬಂದು ಶಂಕು ಸ್ಥಾಪನೆ ಮಾಡಿದ್ವಿ. ಯಾತ್ರಿಗಳಿಗಾಗಿ ಸುಮಾರು 25 ಕೋಟಿಯ ಕಟ್ಟಡ ಉದ್ಘಾಟನೆ ಮಾಡಿದ್ವಿ. ಕೇಂದ್ರ ಪ್ರವಾಸೋದ್ಯಮ...

ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. https://youtu.be/XyN8iYLCoxY ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...

ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ. https://youtu.be/wrDZ7Ct4OLI ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...
- Advertisement -spot_img

Latest News

Recipe: ಉತ್ತರ ಭಾರತದ ಹೆಸರುಬೇಳೆ ಮಠರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಹೆಸರುಬೇಳೆ, 1 ಕಾಲು ರವಾ, 1 ಕಪ್ ಗೋಧಿ ಹಿಟ್ಟು,  ಕೊಂಚ ಎಳ್ಳು, ವೋಮ, ಜೀರಿಗೆ, ಇಂಗು, ಕಸೂರಿ...
- Advertisement -spot_img