ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...