ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ.
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...