Sunday, March 29, 2026

Congress Criticism

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...

ನೋಂದಣಿ ಇಲ್ಲ, ತೆರಿಗೆ ಕಟ್ಟುತ್ತಿಲ್ಲ ಟೀಕೆಗೆ ‘ಭಾಗವತ್’ ಸ್ಪಷ್ಟನೆ!

ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್‌ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...

ಯಾರು ಸಿಎಂ ಆದರೂ ಲಾಭ ಇಲ್ಲ – ಭ್ರಷ್ಟಾಚಾರ–ಬೆಲೆ ಏರಿಕೆ ಬಗ್ಗೆ ಕಿಡಿ!

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img