ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ.
ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್ ಪಕ್ಷದ ಹೈಕಮಾಂಡ್ ಬಳಿ ಇದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಗಾಗಿ, ಮೊದಲು ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚ್ಯವಾಗಿ ಸಂಪುಟ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ.
ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....