Tuesday, October 14, 2025

#congress goovernment

CONGRESS: ಬ್ರೇಕಿಂಗ್ ನ್ಯೂಸ್ ಗೆ ಬ್ರೇಕ್ ಅಧ್ಯಕ್ಷರು, ಮಿನಿಸ್ಟರ್ ಗಳು ನಿರಾಳ

ಬೆಳಗಾವಿಯ ಕಾಂಗ್ರೆಸ್‌ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್‌ ಮೂಡ್‌’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...

KARNATAKA: ಜಾರಕಿಹೊಳಿ, ಸಿಎಂ & 7 ಸಚಿವರು ಡಿಕೆಶಿ ಇಲ್ಲದೆ 35 ಶಾಸಕರ ಡಿನ್ನರ್ ಸಭೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ಜೋರಾಗಿ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ...

BENGALURU: BDA ಸೈಟ್ ಮಾಲೀಕರಿಗೆ ಶಾಕ್! ಹೊಸ ರೂಲ್ಸ್, ಪಾಲಿಸದಿದ್ರೆ ದಂಡ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿದ ಗ್ರಾಹಕರುಗಳಿಗೆ 3 ವರ್ಷದೊಳಗೆ ಮನೆ ಕಟ್ಟಿಕೊಳ್ಳದಿದ್ದರೆ ಶೇ.25ರಷ್ಟು ದಂಡ ಪಾವತಿಸಲೇಬೇಕಾದ ಸಿಲುಕಲಿದ್ದಾರೆ. ಸಂಕಷ್ಟಕ್ಕೆ ನಿಗದಿತ ಅವಧಿಯಲ್ಲಿ ಮನೆ ಕಟ್ಟಿಸಿಕೊಳ್ಳದವರಿಗೆ ದಂಡ ವಿಧಿಸುವ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ. ಸಾವಿರಾರು ನಿವೇಶನಗಳು ಖಾಲಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಡಿಎ ಈಗ ನಿಯಮ ವನ್ನು ಇನ್ನಷ್ಟು ಬಿಗಿಗೊಳಿಸಲು ಉದ್ದೇಶಿಸಿದೆ. ವಿವಿಧ ಬಡಾವಣೆಗಳಲ್ಲಿ ಬಿಡಿಎ ನಿವೇಶನ...

KARNATAKA: ಡಿಕೆಶಿಗೆ ಸತೀಶ್ ಸೆಡ್ಡು ,ಜಾರಕಿಹೊಳಿ ಲೆಕ್ಕಾಚಾರ ಏನು..?

ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಧ್ಯಾಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ. ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ...

ELECTION: 2-3 ತಿಂಗಳಲ್ಲಿ ಜಿಪಂ.ತಾಪಂ ಚುನಾವಣೆ..? ಮೀಸಲು ಅಧಿಸೂಚನೆ ಬಳಿಕ ಎಲೆಕ್ಷನ್

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು...

KARNATAKA: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ! ಬಿಜೆಪಿಯಿಂದ ಒತ್ತಾಯ

ಸರ್ಕಾರಿ ಯೋಜನೆಗಳನ್ನು ಪಡೆಯಲು ಗುತ್ತಿಗೆದಾರರಿಗಿರುವ ಕಷ್ಟಗಳನ್ನು ಬಯಲು ಮಾಡಿದ್ದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್. ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

TOP NEWS :ಇಂದಿನ ಪ್ರಮುಖ ಸುದ್ದಿಗಳು – 26/12/2024

  1.ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ, ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದೆ. ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು...

TOP NEWS : ಇಂದಿನ ಪ್ರಮುಖ ಸುದ್ದಿಗಳು – 24/12/2024

  1.ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್, ಗುಲಾಬ್ ಜಾಮೂನ್ ತಂದ ಸಂಕಷ್ಟ ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ಎಸಿಪಿ ಗೀತಾ ಎದುರು...

TOP NEWS : ಇಂದಿನ ಪ್ರಮುಖ ಸುದ್ದಿಗಳು – 20/12/2024

1. ಅಶ್ಲೀಲ ಪದ ಬಳಕೆ ಪ್ರಕರಣ. ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ...

K. Sudhakar 7,000 ಕೋಟಿ ಹಗರಣ : ಸಿದ್ದು vs ಸುಧಾಕರ್

ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img